ಮಳೆರಾಯನ ರೌಧ್ರ ನರ್ತನಕ್ಕೆ ಐತಿಹಾಸಿಕ ಅಗಸ್ತ್ಯ ತೀರ್ಥ ದೇವಸ್ಥಾನದ ಗೋಡೆ ಕುಸಿತ
Karnataka News: ಗದಗ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿದ ಮಹಾ ಮಳೆಗೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿನ ಪೌರಾಣಿಕ ಪ್ರಸಿದ್ಧ ಅಗಸ್ತ್ಯ ತೀರ್ಥ ದೇವಾಲಯದ ಹಿಂದಿನ ಭಾಗದ ಗೋಡೆ ಕುಸಿದಿದೆ. ಗೋಡೆ ಕುಸಿದ ಕಾರಣ ಈಶ್ವರನ ಮೂರ್ತಿ ಮುಚ್ಚಿಹೋಗಿದೆ. ಅಗಸ್ತ್ಯ ಮುನಿಗಳು ಈ ಜಾಗದಲ್ಲಿ ತಪಸ್ಸು ಮಾಡಿದ್ದರು ಎಂಬ ಪೌರಾಣಿಕ ಹಿನ್ನೆಲೆ ಹೊಂದಿದ್ದ ಸನ್ನಿಧಿ ಮುಚ್ಚಿ ಹೋಗಿದೆ ಎನ್ನಲಾಗಿದೆ. ಕಳೆದ ಕೆಲ ದಿನದಿಂದ ಈ ದೇವಸ್ಥಾನದ ಗೋಡೆ ಶಿಥಿಲಾವಸ್ಥೆಯಲ್ಲಿತ್ತು. ಆದ್ರೆ ಸತತ ಮಳೆಯಿಂದ ಗೋಡೆ ಕುಸಿದು ದೇವಸ್ಥಾನ ವಿರೂಪಗೊಂಡಿದೆ. ಡಿಸಿ … Continue reading ಮಳೆರಾಯನ ರೌಧ್ರ ನರ್ತನಕ್ಕೆ ಐತಿಹಾಸಿಕ ಅಗಸ್ತ್ಯ ತೀರ್ಥ ದೇವಸ್ಥಾನದ ಗೋಡೆ ಕುಸಿತ
Copy and paste this URL into your WordPress site to embed
Copy and paste this code into your site to embed