ಮುಂಬೈ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಬೀಳುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಹಾರಾಷ್ಟ್ರದ ಕೆಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆ ಧಾರಾಕಾರ ಮಳೆ ಬೀಳುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪಾಲ್ಘರ್, ಮುಂಬೈ, ಥಾಣೆ ಮತ್ತು ರಾಯ್ಗಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಮುಂಬೈನಲ್ಲಿರುವ ಸಮುದ್ರ ತೀರದಿಂದ ದೂರವಿರುವಂತೆ ಸೂಚಿಸಲಾಗಿದೆ.
ನಿನ್ನೆ ಮೊನ್ನೆಯೂ ಕೂಡ ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆ ಬಿದ್ದಿತ್ತು. ಅಲ್ಲದೇ ಕಳೆದ ವರ್ಷ ಕೂಡ ಮಹಾರಾಷ್ಟ್ರದಲ್ಲಿ ಧಾರಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿತ್ತು.
ಇಷ್ಟೇ ಅಲ್ಲದೇ, ಜನ ಮನೆ ಬಿಟ್ಟು ಹೊರ ಬರದಂತೆ ಸೂಚಿಸಲಾಗಿದೆ. ಒಂದೆಡೆ ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗಿದ್ದು, ಇನ್ನೊಂದೆಡೆ ಮಳೆ ಜೋರಾಗಿದೆ. ಮಳೆಯಿಂದ ಕೊರೊನಾ ಹರಡಬಹುದೆಂಬ ಭೀತಿ ಎದುರಾಗಿದ್ದು, ಜನ ಆತಂಕದಲ್ಲಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.