Belagavi News : ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಹಲವು ಕಾಲೋನಿಗಳು ಜಲಾವೃತಗೊಂಡು ಜನ ಪರದಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಎ ರಸ್ತೆಯಲ್ಲಿ ಭಾರಿ ಭೂ ಕುಸಿದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಬಳಿ ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಸ್ತೆ ಕುಸಿದಿದೆ. ಹೊಸದಾಗಿ ನಿರ್ಮಿಸಿದ್ದ ರಸ್ತೆಯೇ ಕುಸಿದು ಕೊಚ್ಚಿ ಹೋಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ಸೇತುವೆ ಎರಡು ಗೋಡೆ ಹೊರತುಪಡಿಸಿ ಮಣ್ಣು ಸಮೇತ ರಸ್ತೆ ಕೊಚ್ಚಿಕೊಂಡು ಹೋಗಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ರಸ್ತೆ ಕುಸಿಯುತ್ತಿರುವುದು ಸಂಚಾರಕ್ಕೆ ತೊಡಕಾಗುತ್ತಿವೆ. ಇದರಿಂದ ಎನ್‌ಎಚ್‌ಎ ಸಿಬ್ಬಂದಿ ಪರ್ಯಾಯ ರಸ್ತೆ ಮಾರ್ಗದ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ.
Chramudi Ghat: ಚಾರ್ಮುಡಿ ಘಾಟ್ ನಲ್ಲಿ ಗುಡ್ಡ ಕುಸಿತ ವಾಹನ ಸಂಚಾರಕ್ಕೆ ಅಡಚಣೆ
Weaver delegation: ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ನೇಕಾರ ಸಮುದಾಯದ ನಿಯೋಗ
Manjunath : ಕೆಸಿ ವ್ಯಾಲಿ ಯೋಜನೆ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಜೆಡಿಎಸ್ ಶಾಸಕ