National Highway : ಧಾರಾಕಾರ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ..!
Belagavi News : ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಹಲವು ಕಾಲೋನಿಗಳು ಜಲಾವೃತಗೊಂಡು ಜನ ಪರದಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಎ ರಸ್ತೆಯಲ್ಲಿ ಭಾರಿ ಭೂ ಕುಸಿದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಬಳಿ ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಸ್ತೆ ಕುಸಿದಿದೆ. ಹೊಸದಾಗಿ ನಿರ್ಮಿಸಿದ್ದ ರಸ್ತೆಯೇ ಕುಸಿದು ಕೊಚ್ಚಿ ಹೋಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಸೇತುವೆ ಎರಡು ಗೋಡೆ ಹೊರತುಪಡಿಸಿ ಮಣ್ಣು ಸಮೇತ ರಸ್ತೆ ಕೊಚ್ಚಿಕೊಂಡು ಹೋಗಿದೆ. ಕಳೆದ … Continue reading National Highway : ಧಾರಾಕಾರ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ..!
Copy and paste this URL into your WordPress site to embed
Copy and paste this code into your site to embed