- Advertisement -
Political News:
ಬಿಜೆಪಿ ನಾಯಕರು ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆಂದು ಕಾಂಗ್ರೆಸ್ ನಾಯಕರು ದೂರು ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಶಾಸಕರೇ ಮತದಾರರಿಗೆ ಟಿವಿ, ಮಿಕ್ಸಿ, ಕುಕ್ಕರ್ ಹಂಚುತ್ತಿದ್ದಾರೆ. ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಎಲ್ ಇ ಡಿ ಟಿವಿ ವಿತರಣೆ ಮಾಡಿದ್ದಾರೆ. ಟಿವಿ ಪರದೆಯಲ್ಲಿ ತಮ್ಮ ಫೋಟೋ ಬರುವಂತೆ ಭೈರತಿ ಸುರೇಶ್ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ.
ಡಿ.ಕೆ.ಶಿ ವಿರುದ್ಧ ರಮೇಶ್ ಜಾರಕಿಹೊಳಿ ಆರೋಪ..?! ಮತ್ತೆ ಬುಗಿಲೆದ್ದ ಸಿಡಿ ಕೇಸ್..!
ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ..?! ಸಿಎಂ ಹೇಳಿದ್ದೇನು..?!
- Advertisement -