- Advertisement -
ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು, ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಹಾಸನ ಎಸ್ಪಿ ಎಚ್ಚರಿಕೆ ನೀಡಿದ್ದಾರೆ. ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದು ಅವರು ಸೂಚಿಸಿದ್ದಾರೆ.
ದುರಹಂಕಾರದಿಂದ ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ಬಂದ ಆಂಬ್ಯುಲೆನ್ಸ್ ಸಿಬ್ಬಂದಿ
ಪವನಪುತ್ರ ಹನುಮಾನ್ ಬಳಿ ಗಧೆ ಹೇಗೆ ಬಂತು..? ಅದನ್ನು ಕೊಟ್ಟಿದ್ದು ಯಾರು…?
- Advertisement -