ರಾಧಾಕೃಷ್ಣ ಮನೆಗೆ ರವಿಕುಮಾರ್ ಭೇಟಿ: ಬೆಂಬಲಿಗರಿಂದ ಹೈಡ್ರಾಮಾ, ಪೊಲೀಸರಿಂದ ಪರಿಸ್ಥಿತಿ ನಿಯಂತ್ರಣ

ಮಂಡ್ಯ: ಟಿಕೇಟ್ ಕೈ ತಪ್ಪಿದ್ದಕ್ಕೆ ಕೀಲಾರ ರಾಧಾಕೃಷ್ಣ ಬೆಂಬಲಿಗರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗಣಿಗ ರವಿಕುಮಾರ್, ಕೀಲಾರು ರಾಧಾಕೃಷ್ಣ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ರಾಧಾಕೃಷ್ಣ ಮನೆಗೆ ಬರ್ತಿದ್ದಂತೆ, ರವಿ ಕುಮಾರ್ ರಾಧಾಕೃಷ್ಣರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಹಾರ ಹಾಕಿ, ಹಣ್ಣಿನ ಬುಟ್ಟಿ ಕೊಟ್ಟು ಅಭಿನಂದನೆ ಹೇಳಿದ್ದಾರೆ.  ಬಳಿಕ ಮನೆಯೊಳಗೆ ಪರಸ್ಪರ ಮಾತುಕತೆ ನಡೆಸಿದ್ದಾರೆ. ಅಲ್ಲದೇ, ಮುನಿಸು ಮರೆತು, ಅಸಮಾಧಾನ ಬಿಟ್ಟು ಬೆಂಬಲಿಸುವಂತೆ ರವಿಕುಮಾರ್, … Continue reading ರಾಧಾಕೃಷ್ಣ ಮನೆಗೆ ರವಿಕುಮಾರ್ ಭೇಟಿ: ಬೆಂಬಲಿಗರಿಂದ ಹೈಡ್ರಾಮಾ, ಪೊಲೀಸರಿಂದ ಪರಿಸ್ಥಿತಿ ನಿಯಂತ್ರಣ