ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಂಬುಲನ್ಸ್ ಗಳಿಗೆ ಜಿಪಿಎಸ್ ಅವಳಡಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಆಂಬುಲನ್ಸ್ ಗಳಿಗೆ ಜಿಪಿಎಸ್ ಅಳವಡಿಸಲು ಹೈಕೋರ್ಟ್ ಆದೇಶಿಸಿದೆ. ಭಾರತ್ ಪುನರುತ್ಥಾನ ಟ್ರಸ್ಟ್  ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ, ಮುಖ್ಯ ನ್ಯಾಯಮೋರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಇದನ್ನು ಆದೇಶಿಸಿದೆ. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ “ದೂರದೃಷ್ಟಿ ಯೋಜನೆ” ಸಹಕಾರಿ: ಕೆ.ಗೋಪಾಲಯ್ಯ ವಿಚಾರಣೆ ವೇಳೆ ವಕೀಲರು’ಜಿಪಿಎಸ್ ಅಳವಡಿಸಿರುವುದರ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು 2020ರ ಮಾರ್ಚ್ 4ರಂದು ಸಾರಿಗೆ ಮತ್ತು ಪ್ರಾದೇಶಿಕ ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿತ್ತು ಎಂದು ನ್ಯಾಯಪೀಠಕ್ಕೆ ಹೇಳಿದರು. ಇದನ್ನು … Continue reading ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಂಬುಲನ್ಸ್ ಗಳಿಗೆ ಜಿಪಿಎಸ್ ಅವಳಡಿಸಲು ಹೈಕೋರ್ಟ್ ನಿರ್ದೇಶನ