Highway : ಹೆದ್ದಾರಿ ಹೆಣಗಾಟ….! ಸವಾರರಿಗೆ ಬಿತ್ತು ದಂಡ…?!

Banglore News : ಬೆಂಗಳೂರು-ಮೈಸೂರು ಹೆದ್ದಾರಿ ಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹಿನ್ನಲೆ ‘ಮೊದಲು ಸರ್ವಿಸ್ ರಸ್ತೆಯನ್ನು ಸರಿಯಾಗಿ ಮಾಡಿ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕ್, ಅಟೋ, ಟ್ರ್ಯಾಕ್ಟರ್ ನಿಷೇಧ ಮಾಡಿರುವುದು ಒಳ್ಳೆಯದು. ಆದ್ರೆ, ಮೊದಲು ಸರ್ವಿಸ್ ರಸ್ತೆ ಪೂರ್ಣಗೊಳಿಸಲಿ. ಮಹಾರಾಜರು ಮಾಡಿರುವ ರಸ್ತೆಯನ್ನ ಯಾರು ಬಂದೂ ಉದ್ದಾರ ಮಾಡಬೇಕಾಗಿಲ್ಲ. ಅವರು ಮಾಡಿರುವ ರಸ್ತೆ ನಮಗೆ ಒಳ್ಳೆಯದು. ಮಹಾರಾಜರು ಮಾಡಿ ಬಿಟ್ಟಿರುವ ಕೆಲಸ ಮುಂದುವರೆಸಿಕೊಂಡು ಹೋಗಿ ಎಂದಿದ್ದಾರೆ. ಇನ್ನು ಈಗಾಗಲೇ … Continue reading Highway : ಹೆದ್ದಾರಿ ಹೆಣಗಾಟ….! ಸವಾರರಿಗೆ ಬಿತ್ತು ದಂಡ…?!