Highway : ಸಾವಿನ ಹೆದ್ದಾರಿಯ ಕಾಮಗಾರಿಗೆ ಬೇಕಿದೆ ಚುರುಕು : ಜನರಲ್ಲಿ ಹುಟ್ಟಿದ ಮತ್ತೊಂದು ಅನುಮಾನ..!
Hassan News : ಅದು ಸಾವಿನ ಹೆದ್ದಾರಿ ಎಂದೇ ಖ್ಯಾತಿ ಪಡೆದ ರಸ್ತೆ. ಈ ರಸ್ತೆಯಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಆದರೆ ಇನ್ನೂ ಕೂಡ ಮರಣ ಮೃದಂಗ ಮಾತ್ರ ನಿಂತಿಲ್ಲ. ಇಂತಹ ಸಮಸ್ಯೆಗೆ ಬ್ರೇಕ್ ಹಾಕಲು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಆ ಕಾಮಗಾರಿ ಜನರಿಗೆ ಅನುಮಾನ ಹುಟ್ಟು ಹಾಕಿದೆ. ಇರುವೆಯಂತೆ ಸಾಗುತ್ತಿರುವ ಬೆಂಗಳೂರು – ಮಂಗಳೂರು ನಡುವೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿನಿಗದಿತ ಸಮಯಕ್ಕೆ ಮುಗಿಯುವುದೇ? ಇನ್ನೆಷ್ಟು ಜೀವಗಳನ್ನು ಬಲಿ ಪಡೆದ … Continue reading Highway : ಸಾವಿನ ಹೆದ್ದಾರಿಯ ಕಾಮಗಾರಿಗೆ ಬೇಕಿದೆ ಚುರುಕು : ಜನರಲ್ಲಿ ಹುಟ್ಟಿದ ಮತ್ತೊಂದು ಅನುಮಾನ..!
Copy and paste this URL into your WordPress site to embed
Copy and paste this code into your site to embed