ಹಿಜಬ್ ನಿಷೇಧ ವಾಪಸ್ ಪಡಿಯೋಕ್ಕೆ ಕೇವಲ 30 ನಿಮಿಷ ಸಾಕು: ಸಿದ್ದು ವಿರುದ್ಧ ಓವೈಸಿ ವಾಗ್ದಾಳಿ

National Political News: ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯನವರು ಹಿಜಬ್ ಧರಿಸಬಹುದು. ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯುತ್ತೇನೆ ಎಂದು ಹೇಳಿದ್ದರು. ಕರ್ನಾಟಕದ ಬಿಜೆಪಿ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಸಿಎಂ ಸೇರಿ ಕಾಂಗ್ರೆಸ್‌ನ ಹಲವು ನಾಯಕರು, ಅದನ್ನು ಮಾತಿನಲ್ಲಿ ಹೇಳಿದ್ದರಷ್ಟೇ, ಹಿಜಬ್ ನಿಷೇಧ ವಾಪಸ್‌ ಪಡಿಯೋ ಬಗ್ಗೆ ಚರ್ಚೆಯಾಗಿಲ್ಲ. ಆ ಆದೇಶವನ್ನು ಇನ್ನೂ ಹಿಂಪಡೆಯಲಾಗಿಲ್ಲ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರಿಸುವ ಇಸ್ಲಾಂ ನಾಯಕ ಓವೈಸಿ, ಹಿಜಬ್ ನಿಷೇಧ ವಾಪಸ್ ಪಡಿಯೋಕ್ಕೆ ಕೇವಲ … Continue reading ಹಿಜಬ್ ನಿಷೇಧ ವಾಪಸ್ ಪಡಿಯೋಕ್ಕೆ ಕೇವಲ 30 ನಿಮಿಷ ಸಾಕು: ಸಿದ್ದು ವಿರುದ್ಧ ಓವೈಸಿ ವಾಗ್ದಾಳಿ