ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಪ್ರತ್ಯೇಕ ಕಾಲೇಜು ನಿರ್ಮಾಣ

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉಡುಪಿಯಲ್ಲಿ ಹಿಜಾಬ್ ವಿವಾದ ನಡೆದ ಬಳಿಕ  ಸರ್ಕಾರ ಪ್ರತ್ಯೇಕ ಕಾಲೇಜು ನಿರ್ಮಿಸಲು ಮುಂದಾಗಿದ್ದು, ಪ್ರತಿ ಕಾಲೇಜಿಗೆ 2.50 ಕೋಟಿ ರೂಪಾಯಿ ಅನುದಾನವನ್ನು ಮೀಸಲಿರಿಸಲಾಗಿದೆ. ವಕ್ಫ ಬೋರ್ಡ್ ಗೆ ರಾಜ್ಯ ಸರ್ಕಾರ ನೀಡುವ ಅನುದಾನದಲ್ಲಿಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಮುಂದಿನ ತಿಂಗಳು ಮುಸ್ಲಿಂ ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ಕಾಲೇಜು ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುತ್ತದೆ ಮತ್ತು ಉದ್ಘಾಟನೆಗೆ ಸಿಎಂ ಅವರಿಗೆ ಆಹ್ವಾನ ನೀಡಲಾಗಿದೆ. ಯಕ್ಷಗಾನ ಕಲಾವಿದ, … Continue reading ಕರ್ನಾಟಕದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ 10 ಪ್ರತ್ಯೇಕ ಕಾಲೇಜು ನಿರ್ಮಾಣ