ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್

Hassan News: ಹಾಸನ : ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್ ನಡೆದಿದ್ದು, ಮುಸ್ಲಿಂ ಯುವತಿಯರು ಹಿಜಬ್ ಧರಿಸಿ ಬಂದರೆ, ಹಿಂದೂ ಯುವತಿ ಮತ್ತು ಯುವಕರು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ. ಹಾಸನದ ಕೈಗಾರಿಕಾ ಪ್ರದೇಶದಲ್ಲಿರುವ ವಿದ್ಯಾಸೌಧ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಮೊದಲೆಲ್ಲ ಅನ್ಯಕೋಮಿನ ಯುವತಿಯರು ಬರೀ ಯೂನಿಫಾರ್ಮ್‌ನಲ್ಲಿ ಬರುತ್ತಿದ್ದರು. ಆದರೆ ಇತ್ತೀಚೆಗೆ ಯೂನಿಫಾರ್ಮ್ ಜೊತೆ ಹಿಜಬ್ ಧರಿಸಿ ಬರುತ್ತಿದ್ದಾರೆ. ಹಾಗಾಗಿ ಹಿಂದೂ ಯುವಕ, ಯುವತಿಯರು ಕೂಡ ಯೂನಿಫಾರ್ಮ್ … Continue reading ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್