ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್, ಅವರ ಉಪನಾಯಕರಾಗಿ ಮುಖೇಶ್ ಅಗ್ನಿಹೋತ್ರಿ ಅಧಿಕಾರ ಸ್ವೀಕಾರ

ನವದೆಹಲಿ: ಸುಖವಿಂದರ್ ಸಿಂಗ್ ಸುಖು, ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್ ಮಾಜಿ ರಾಜ್ಯ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು ಭಾನುವಾರ ಮಧ್ಯಾಹ್ನ 1:30ಕ್ಕೆ ಶಿಮ್ಲಾದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 68 ಸದಸ್ಯ ಬಲದ ಅಸೆಂಬ್ಲಿಯಲ್ಲಿ 40 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಅಧಿಕಾರವನ್ನು ಬಿಜೆಪಿಯಿಂದ ವಶಪಡಿಸಿಕೊಂಡ ಎರಡು ದಿನಗಳ ನಂತರ, ಕಾಂಗ್ರೆಸ್ ನಾಯಕತ್ವವು ಶನಿವಾರ ರಾಜ್ಯದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ ಸುಖು ಅವರನ್ನು ಮುಂದಿನ ಸಿಎಂ ಎಂದು ಘೋಷಿಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ … Continue reading ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖವಿಂದರ್ ಸಿಂಗ್, ಅವರ ಉಪನಾಯಕರಾಗಿ ಮುಖೇಶ್ ಅಗ್ನಿಹೋತ್ರಿ ಅಧಿಕಾರ ಸ್ವೀಕಾರ