Thursday, April 17, 2025

Latest Posts

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ರಾಜೀನಾಮೆ

- Advertisement -

Political News: ಹಿಮಾಚಲಪ್ರದೇಶದ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ವಿಕ್ರಮಾದಿತ್ಯ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ನಾಯಕರ ನಡುವೆ ಹೊಂದಾಣಿಕೆ ಇಲ್ಲದಿರುವುದೇ ರಾಜೀನಾಮೆಗೆ ಕಾರಣವಾಗಿದೆ.

ಸರ್ಕಾರದ ಕೆಲವು ನಿರ್ಧಾರಗಳು ಮತ್ತು ಕೆಲವು ಶಾಸಕರ ನಡುವಳಿಕೆಗಳು ನನಗಿಷ್ಟವಾಗಿರಲಿಲ್ಲ. ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಅಲ್ಲದೇ ನನಗೆ ಸಚಿವ ಸ್ಥಾನ ಮುಖ್ಯವಲ್ಲ. ನನಗೆ ಹಿಮಾಚಲ ಪ್ರದೇಶದ ಜನರೊಂದಿಗಿನ ಉತ್ತಮ ಸಂಬಂಧ ಮುಖ್ಯವಾಗಿದೆ. ಸದ್ಯ ರಾಜೀನಾಮೆ ನೀಡಿದ್ದೇನೆ. ಜನರೊಂದಿಗೆ ಸಮಾಲೋಚನೆ ನಡೆಸಿ, ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ವಿಕ್ರಮಾದಿತ್ಯ ಹೇಳಿದ್ದಾರೆ.

ಆದರೆ ಇದುವರೆಗೂ ಕಾಂಗ್ರೆಸ್ ವಿಕ್ರಮಾದಿತ್ಯ ಅವರ ರಾಜೀನಾಮೆ ಅಂಗೀಕಾರ ಮಾಡಿಲ್ಲ, ಈ ಬಗ್ಗೆ ಮಾತನಾಡಿರುವ ಹಿಮಾಚಲ ಪ್ರದೇಶ ಸಿಎಂ, ವಿಕ್ರಮಾದಿತ್ಯ ನನ್ನ ತಮ್ಮ ನಾನು ಅವರ ರಾಜೀನಾಮೆ ಅಂಗೀಕರಿಸುವುದಿಲ್ಲ. ಸಂಪುಟದಿಂದ ಅವರನ್ನು ಕೈ ಬಿಡುವ ಮಾತಿಲ್ಲವೆಂದು ಹೇಳಿದ್ದಾರೆ.

ಶಕ್ತಿಕೇಂದ್ರ ವಿಧಾನಸೌಧದಲ್ಲಿ ಇಂಥ ಘಟನೆ ನಡೆದಿದ್ದು ಖಂಡನೀಯ: ಜಗದೀಶ್ ಶೆಟ್ಟರ್

ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಸಿಬಿಐ ಸಮನ್ಸ್

ರಾಂಗ್ ರೂಟ್‌ನಲ್ಲಿ ಕಾರು ಚಲಾಯಿಸಿ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡ ನಟಿ..

- Advertisement -

Latest Posts

Don't Miss