ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ರಾಜೀನಾಮೆ
Political News: ಹಿಮಾಚಲಪ್ರದೇಶದ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ವಿಕ್ರಮಾದಿತ್ಯ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ನಾಯಕರ ನಡುವೆ ಹೊಂದಾಣಿಕೆ ಇಲ್ಲದಿರುವುದೇ ರಾಜೀನಾಮೆಗೆ ಕಾರಣವಾಗಿದೆ. ಸರ್ಕಾರದ ಕೆಲವು ನಿರ್ಧಾರಗಳು ಮತ್ತು ಕೆಲವು ಶಾಸಕರ ನಡುವಳಿಕೆಗಳು ನನಗಿಷ್ಟವಾಗಿರಲಿಲ್ಲ. ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಅಲ್ಲದೇ ನನಗೆ ಸಚಿವ ಸ್ಥಾನ ಮುಖ್ಯವಲ್ಲ. ನನಗೆ ಹಿಮಾಚಲ ಪ್ರದೇಶದ ಜನರೊಂದಿಗಿನ ಉತ್ತಮ ಸಂಬಂಧ ಮುಖ್ಯವಾಗಿದೆ. ಸದ್ಯ ರಾಜೀನಾಮೆ ನೀಡಿದ್ದೇನೆ. ಜನರೊಂದಿಗೆ ಸಮಾಲೋಚನೆ ನಡೆಸಿ, ಬಳಿಕ ಮುಂದಿನ ನಿರ್ಧಾರ … Continue reading ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed