ಹಿಂಡಲಗಾ ಜೈಲು, ಪರಪ್ಪನ ಅಗ್ರಹಾರವನ್ನು ಸ್ಪೋಟಿಸುತ್ತೇನೆಂದು ಬೆದರಿಕೆ..

Belagavi News: ಬೆಳಗಾವಿ: ಬೆಂಗಳೂರು ಕಾರಾಗೃಹ ಮತ್ತು ಹಿಂಡಲಗಾ ಕೇಂದ್ರ ಕಾರಾಗೃಹವನ್ನು ಸ್ಪೋಟಿಸುವ ಬೆದರಿಕೆ ಹಾಕಲಾಗಿದ್ದು, ಬಂದಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಬೆದರಿಕೆ ಕರೆ ಬಂದಿದೆ. ತಾವು ವಾಸಿಸುವ ವಸತಿ ಗೃಹದ ಮೇಲೆ ಬಾಂಬ್ ಸ್ಪೋಟಿಸುವುದಾಗಿ ಅನಾಮಧೇಯ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಹಿಂಡಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸಿ ಡಿಐಜಿಪಿ ಮೇಲೂ ಹಲ್ಲೆ ಮಾಡಿಸುವುದಾಗಿ ಹೇಳಿದ್ದಾನೆ. ಅಲ್ಲದೇ ಹಿಂಡಲಗಾ ಜೈಲಿನ ಸಿಬ್ಬಂದಿ ತನಗೆ ಪರಿಚಯಸ್ಥ. ತಾನು ಹಿಂಡಲಗಾ ಜೈಲಿನ ಹೆಡ್ ವಾರ್ಡ್‌ಗಳಾದ … Continue reading ಹಿಂಡಲಗಾ ಜೈಲು, ಪರಪ್ಪನ ಅಗ್ರಹಾರವನ್ನು ಸ್ಪೋಟಿಸುತ್ತೇನೆಂದು ಬೆದರಿಕೆ..