ಹಿಂದೂ ಧರ್ಮ ನಿರ್ನಾಮ ಮಾಡಲು ಲವ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ : ಕೇಂದ್ರ ಸಚಿವ ಗಿರಿರಾಜ್ ಸಿಂಗ್

ದೆಹಲಿ: ಹಿಂದೂ ಧರ್ಮವನ್ನು ನಿರ್ನಾಮ ಮಾಡುವ ಉದ್ದೇಶದಿಂದ ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಹ ಹೇಳಿಕೆ ನೀಡಿದ್ದಾರೆ. ಲವ ಜಿಹಾದ್ ರೂಪವನ್ನಿಟ್ಟುಕೊಂಡು ಹಿಂದೂ ಧರ್ಮವನ್ನು ಮುಗಿಸುವ ತಂತ್ರವಾಗಿದೆಇದರ ವಿರುದ್ಧ ಜನರು ಒಂದಾಗಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಮಾಜಿ ಶಾಸಕ ಕೃಷ್ಣಾನಂದ ರೈ ಅವರ ಪುಣ್ಯಸ್ಮರಣೆ ಪ್ರಯುಕ್ತ ಮೊಹಮ್ಮದಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಮಾತನಾಡಿ ಭಯೋತ್ಪಾದನೆ ಎಂಬುದು ಲವ … Continue reading ಹಿಂದೂ ಧರ್ಮ ನಿರ್ನಾಮ ಮಾಡಲು ಲವ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ : ಕೇಂದ್ರ ಸಚಿವ ಗಿರಿರಾಜ್ ಸಿಂಗ್