Temple : ವಿದೇಶದಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಸಿದ್ದ

International News : ವಿದೇಶದಲ್ಲಿ ನಿರ್ಮಿಸಲಾಗುತ್ತಿರುವ ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8ರಂದು ಉದ್ಘಾಟನೆಗೆ ಸಿದ್ಧವಾಗಿದೆ. ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ಅಮೆರಿಕಾದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8 ರಂದು ಉದ್ಘಾಟನೆಯಾಗಲಿದೆ. ನ್ಯೂ ಜೆರ್ಸಿಯ ರಾಬಿನ್ಸ್‌ವಿಲ್ಲೆಯಲ್ಲಿ ಬರೋಬ್ಬರಿ 183 ಎಕರೆ ಜಾಗದಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವನ್ನು 2011ರಿಂದ 2023ರವರೆಗಿನ … Continue reading Temple : ವಿದೇಶದಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಸಿದ್ದ