ಗಣೇಶ ಹಬ್ಬಕ್ಕೆ ‘ಹಿರಣ್ಯ’ ಸಿನಿಮಾದ ನಯಾ ಪೋಸ್ಟರ್ ರಿಲೀಸ್…ಮಾಸ್ ಲುಕ್ ನಲ್ಲಿ ಮಿಂಚಿದ ಮ್ಯಾಸೀವ್ ಸ್ಟಾರ್ ರಾಜವರ್ಧನ್

Film News: ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್  ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್ ನಲ್ಲಿ ಮಿಂಚಿದ್ದಾರೆ. ಬಿಚ್ಚುಗತ್ತಿ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ರಾಜವರ್ಧನ್ ಮೊದಲ ಹೆಜ್ಜೆಯಲ್ಲಿಯೇ ಗೆಲುವು ತಮ್ಮದಾಗಿಸಿಕೊಂಡಿದ್ದರು. ಸದ್ಯ ಹಿರಣ್ಯ ಸಿನಿಮಾದಲ್ಲಿ … Continue reading ಗಣೇಶ ಹಬ್ಬಕ್ಕೆ ‘ಹಿರಣ್ಯ’ ಸಿನಿಮಾದ ನಯಾ ಪೋಸ್ಟರ್ ರಿಲೀಸ್…ಮಾಸ್ ಲುಕ್ ನಲ್ಲಿ ಮಿಂಚಿದ ಮ್ಯಾಸೀವ್ ಸ್ಟಾರ್ ರಾಜವರ್ಧನ್