ಅವರ ಮನಸ್ಸು ಒಂದು ಕಡೆ, ದೇಹ ಒಂದು‌ ಕಡೆ ಇದೆ: ಎಸ್‌.ಟಿ.ಸೋಮಶೇಖರ್ ಬಗ್ಗೆ ಕರಂದ್ಲಾಜೆ ಮಾತು

Political News: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕರಂದ್ಲಾಜೆ ಟೆಂಪಲ್ ರನ್‌ ಮಾಡಿದ್ದಾರೆ. ಸಂಜಯ್ ನಗರದ ರಾಧಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ 10.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ರೋಡ್ ಶೋ ನಡೆಸಿದ್ದಾರೆ. ರೋಡ್ ಶೋ ಮೂಲಕ ಹೋಗಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಸಿದ್ದಾರೆ. ರಾಧಾಕೃಷ್ಣ ಟೆಂಪಲ್ ವಿಸಿಟ್ ನಂತರ … Continue reading ಅವರ ಮನಸ್ಸು ಒಂದು ಕಡೆ, ದೇಹ ಒಂದು‌ ಕಡೆ ಇದೆ: ಎಸ್‌.ಟಿ.ಸೋಮಶೇಖರ್ ಬಗ್ಗೆ ಕರಂದ್ಲಾಜೆ ಮಾತು