ತನ್ನೊಂದಿಗೆ ಮಾತನಾಡದ ಹುಡುಗಿಯರೇ ಇವನ ಟಾರ್ಗೆಟ್; ಆರೋಪಿ ಬಗ್ಗೆ ಸ್ಫೋಟಕ ಅಂಶ ಬಯಲು

Hubballi News: ಹುಬ್ಬಳ್ಳಿ: ಇನ್ಸ್ಟಾಗ್ರಾಮ್ನಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ‌ ಪೋಸ್ಟ್ ಹಾಕಿದ ಆರೋಪಿಯನ್ನು ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ (Instagram) ಖಾಸಗಿ ಕಾಲೇಜಿನ (Private) ವಿದ್ಯಾರ್ಥಿನಿಯರ (Students) ಅಶ್ಲೀಲ ಫೋಟೋ‌ ಪೋಸ್ಟ್ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಜನಿಕಾಂತ್ ತಳವಾರ ಬಂಧಿತ ಆರೋಪಿ. ಆರೋಪಿ ಇದೇ ಖಾಸಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾನೆ. ಕಳೆದ ವರ್ಷ ತರಗತಿಗೆ ಈತನ ಹಾಜರಾತಿ ಕಡಿಮೆ ಇದ್ದಿದ್ದರ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಪರೀಕ್ಷೆಗೆ ಅವಕಾಶ ಕೊಟ್ಟಿರಲಿಲ್ಲ. ಹೀಗಾಗಿ ಕಾಲೇಜ್ ವಿರುದ್ಧ … Continue reading ತನ್ನೊಂದಿಗೆ ಮಾತನಾಡದ ಹುಡುಗಿಯರೇ ಇವನ ಟಾರ್ಗೆಟ್; ಆರೋಪಿ ಬಗ್ಗೆ ಸ್ಫೋಟಕ ಅಂಶ ಬಯಲು