- Advertisement -
www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆದರೆ ಆ ಐತಿಹಾಸಿಕ ಬೆಳವಣಿಗೆ ಮರುಕಳಿಸಿದಂತಾಗುತ್ತದೆ. ಕರ್ನಾಟಕದಲ್ಲಿ ತಂದೆ-ಮಗ ಸಿಎಂ ಆದ ಒಂದು ಉದಾಹರಣೆ ಮಾತ್ರ ಇದೆ ದೇವೇಗೌಡ ಹಾಗೂ ಕುಮಾರಸ್ವಾಮಿ ಇಂತಹ ಸಾಧನೆಗೆ ಭಾಜನರಾಗಿದ್ದರು
1994 ರಲ್ಲಿ ದೇವೇಗೌಡ, 2006 ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರು. ಯಡಿಯೂರಪ್ಪ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಬೊಮ್ಮಾಯಿ ಬಸವರಾಜ ಬೊಮ್ಮಾಯಿ ಹೆಸರನ್ನು ಪ್ರಕಟಿಸಿದ ಹಂಗಾಮಿ ಸಿಎಂ ಯಡಿಯೂರಪ್ಪ ಸಿಎಂ ಮಗ ಸಿಎಂ ಆಗುತ್ತಿರುವುದು ಎರಡನೇಯವರು.. ಮೊದಲಿಗರು ಕುಮಾರಸ್ವಾಮಿ..
ಈಗ ಬಸವರಾಜಬೊಮ್ಮಾಯಿ ಸಿಎಂ ಆಗಿ ಆಯ್ಕೆ. ಈ ಹಿಂದೆ ಅವರ ತಂದೆ ಎಸ್.ಆರ್.ಬೊಮ್ಮಾಯಿ ಮಾಡಿದ ಸಾಧನೆ ಪುನರಾವರ್ತನೆ ಆಗಿ ರಾಜ್ಯದ ಇತಿಹಾಸದಲ್ಲಿ ಎರಡನೇ ಬಾರಿ ತಂದೆ-ಮಗ ಸಿಎಂ ಆದ ಸಾಧನೆ ಮರುಕಳಿಸುತ್ತದೆ.
- Advertisement -