ಕೆಆರ್‌ಎಸ್ ಡ್ಯಾಂ ಬಗ್ಗೆ ನಿಮಗೆ ಗೊತ್ತಿಲ್ಲದ ಮಾಹಿತಿ..!

ನಾವಿಂದು ಕನ್ನಂಬಾಡಿ ಡ್ಯಾಂ. ಅಂದ್ರೆ ಕೆಆರ್ಎಸ್‌ ಡ್ಯಾಂನ್ನ ಹೇಗೆ ಕಟ್ಟಲಾಯಿತು..? ಡ್ಯಾಂ ಕಟ್ಟುವಾಗ ಯಾವೆಲ್ಲ ಅಡೆತಡೆಗಳು ಬಂದವು..? ಕೆಆರ್‌ಎಸ್‌ ಡ್ಯಾಮನ್ನ ಕನ್ನಂಬಾಡಿ ಕಟ್ಟೆ ಅಂತಾ ಯಾಕೆ ಕರೀತಾರೆ..? ಎನ್ನುವ ಬಗ್ಗೆ ಮಾಹಿತಿ ನೀಡಲಿದ್ದೇವೆ. ಸ್ವಾತಂತ್ರ್ಯ ಪೂರ್ವದಲ್ಲಿ ಈಗಿನ ಕರ್ನಾಟಕವನ್ನ ಮೈಸೂರು ಎಂದು ಹೇಳಲಾಗುತ್ತಿತ್ತು.1870ರಲ್ಲಿ ಬ್ರಿಟಿಷರ ಆಳ್ವಿಕೆಯಲ್ಲಿದ್ದ ಮೈಸೂರು ನಂತರದ ದಿನಗಳಲ್ಲಿ ಮೈಸೂರು ರಾಜರ ಆಡಳಿತಕ್ಕೆ ಒಳಪಡುತ್ತದೆ. https://youtu.be/5LLAHmwzie0 ಅಂದಿನ ಕಾಲದಲ್ಲಿ ಆಳ್ವಿಕೆ ನಡೆಸುತ್ತಿದ್ದ ನಾಲ್ವಡಿ ಕೃಷ್ಣರಾಜ್ ಒಡೆಯರ್, ಮಂಡ್ಯ ಪ್ರಾಂತ್ಯಕ್ಕೆ ಬಂದಾಗ ಅಲ್ಲಿನ ಬರಡು ಭೂಮಿಗಳನ್ನ ನೋಡಿ … Continue reading ಕೆಆರ್‌ಎಸ್ ಡ್ಯಾಂ ಬಗ್ಗೆ ನಿಮಗೆ ಗೊತ್ತಿಲ್ಲದ ಮಾಹಿತಿ..!