ಆಕ್ಷೇಪಾರ್ಹ ಪದ ಬಳಕೆ ಆರೋಪ: ಕ್ಷಮೆ ಕೇಳಿದ ಶಾಸಕ ಎಸ್ ಕೆ ಸುರೇಶ್..!

ಬೇಲೂರು ಶಾಸಕ ಎಚ್.ಕೆ ಸುರೇಶ್‌ರಿಂದ ಆಕ್ಷೇಪಾರ್ಹ ಪದ ಬಳಕೆ ಆರೋಪದ ಕುರಿತು ಸವಿತಾ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರ ಸಮ್ಮುಖದಲ್ಲಿ ಕೈಮುಗಿದು ಕ್ಷಮೆ ಕೇಳಿದರು. ಬೇಲೂರು ಶಾಸಕ ಎಚ್.ಕೆ.ಸುರೇಶ್‌ ಆಕ್ಷೇಪಾರ್ಹ ಪದ ಬಳಿಸಿದ್ದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಇಂದು ಸವಿತಾ ಸಮಾಜ ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರ ಸಮ್ಮುಖದಲ್ಲಿ ಕೈಮುಗಿದು ಕ್ಷಮೆ ಕೇಳಿದ್ದಾರೆ. ಜಿಲ್ಲಾ, ರಾಜ್ಯದ ಸವಿತಾ ಸಮಾಜದ ಮುಖಂಡರಲ್ಲಿ ವಿನಂತಿ ಮಾಡುತ್ತೇನೆ. ನಿಷೇಧಿತ ಪದ ಬಳಕೆ ಮಾಡಿರುವುದು … Continue reading ಆಕ್ಷೇಪಾರ್ಹ ಪದ ಬಳಕೆ ಆರೋಪ: ಕ್ಷಮೆ ಕೇಳಿದ ಶಾಸಕ ಎಸ್ ಕೆ ಸುರೇಶ್..!