High Court: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯ ನ್ಯಾಯಮೂರ್ತಿ ಪ್ರಸನ್ನ.ಬಿ ವರಲೆ

ಬೆಂಗಳೂರು :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಕಾನೂನಿನ ಮುಂದೆ ಎಲ್ಲರೂ ಸರಿಸಮಾನರು ಎಂದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ.ಬಿ ವರಲೆ ತಿಳಿಸಿದರು. ‌ಅವರು ಇಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾದ ಸ್ವಾತಂತ್ರ ದಿನೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಮಾಜದಲ್ಲಿ ನ್ಯಾಯಾಂಗದ ಜವಾಬ್ದಾರಿ ಹಿರಿದಿದೆ.ಅದರ ಮೌಲ್ಯ ಹಾಗೂ ತತ್ವಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ನ್ಯಾಯ ಪಡೆಯುವುದು ಪ್ರತಿಯೊಬ್ಬನ ನಾಗರೀಕನ ಹಕ್ಕು ಹೊರತು ವಿಶೇಷ ಸವಲತ್ತಲ್ಲ. ಇದಕ್ಕೆ ಬಡವ, ಶ್ರೀಮಂತ ಮುಂತಾದ ಯವುದೇ ಮಾನದಂಡವಿಲ್ಲ. ಕಾನೂನಿನ … Continue reading High Court: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯ ನ್ಯಾಯಮೂರ್ತಿ ಪ್ರಸನ್ನ.ಬಿ ವರಲೆ