Police:ಹೆಂಡತಿಯ ಶೀಲ ಶಂಕಿಸಿ ಕೊಲೆ ಮಾಡಿ ತಾನೆ ಪೋಲಿಸರಿಗೆ ಶರಣಾದನು

ಹೊಳೆನರಸೀಪುರ: ತಾಲ್ಲೂಕಿನ, ಎಸ್ ಅಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಪತ್ನಿಯ ಮೇಲೆ ಪತಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿ ಚಂದ್ರಮೌಳಿ ಸ್ವತಃ ತಾನೇ ಬಂದು ಶರಣಾಗಿದ್ದಾನೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರೋಪಿಯ ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿ ಪತ್ನಿ ಅಂಬಿಕಾ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ತಿಳಿಸಿದರುಮೃತ ಅಂಬಿಕಾ ನಗರದ ಜಾಕಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡು ಜೀವನ … Continue reading Police:ಹೆಂಡತಿಯ ಶೀಲ ಶಂಕಿಸಿ ಕೊಲೆ ಮಾಡಿ ತಾನೆ ಪೋಲಿಸರಿಗೆ ಶರಣಾದನು