ರಾಮಮಂದಿರ ಉದ್ಘಾಟನೆ ದಿನ ಉತ್ತರಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ರಜೆ
National news: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ, ಉತ್ತರಪ್ರದೇಶದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಬಗ್ಗೆ ಮಾತನಾಡಿದ್ದು, ಜನವರಿ 22ರಂದು ಉತ್ತರಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು ಅಲ್ಲದೇ, ರಾಜ್ಯಾದ್ಯಂತ ಅಂದು ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ. ಅಲ್ಲದೇ, ಈ ದಿನ ಸರ್ಕಾರಿ ಕಟ್ಟಡಗಳಿಗೆ ಚಂದವಾಗಿ ಅಲಂಕರಿಸಬೇಕು. ಪಟಾಕಿ ಸಿಡಿಸಿ, ದೀಪಾವಳಿಯಂತೆ ಆ ದಿನವನ್ನು ಸಂಭ್ರಮಿಸಬೇಕು ಎಂದು ಯೋಗಿ ಕರೆ ನೀಡಿದ್ದಾರೆ. ಅದಕ್ಕಾಗಿ ಎಲ್ಲ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ. ಇನ್ನು … Continue reading ರಾಮಮಂದಿರ ಉದ್ಘಾಟನೆ ದಿನ ಉತ್ತರಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ರಜೆ
Copy and paste this URL into your WordPress site to embed
Copy and paste this code into your site to embed