ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣ : ಬೆಂಗಳೂರಿಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ ಜ್ಞಾನೇಂದ್ರ ಅವರು ನಂತರ ಆಟೋ ಚಾಲಾಕನನ್ನು ಭೇಟಿಯಾಗಲಿದ್ದಾರೆ. ಸಚಿವರು ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಗಾಯಾಳು ಆಟೋ … Continue reading ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣ : ಬೆಂಗಳೂರಿಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ