Friday, April 4, 2025

Latest Posts

ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕರೊನಾ ಪಾಸಿಟಿವ್​

- Advertisement -

ಗೃಹ ಸಚಿವ ಬಸರಾಜ ಬೊಮ್ಮಾಯಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ವಿಚಾರವನ್ನ ಸ್ವತಃ ಬಸವರಾಜ್ ಬೊಮ್ಮಾಯಿ ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Karnataka TV Contact


ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ನಿಮ್ಮ ಸಮಸ್ಯೆಗಳಾದ ಮದುವೆಯಲ್ಲಿ ವಿಳಂಬ, ಸ್ತ್ರೀ-ಪುರುಷ ಪ್ರೇಮ ವಿಚಾರ, ಗಂಡ-ಹೆಂಡತಿ ಸಮಸ್ಯೆ,ಕೋರ್ಟ್ ಕೇಸ್, ವ್ಯಾಪಾರದಲ್ಲಿ ಲಾಭ ನಷ್ಟ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟಪಟ್ಟವರು ನಿಮ್ಮಂತ ಆಗಲು ಕರೆ ಮಾಡಿ:-9448001466
- Advertisement -

Latest Posts

Don't Miss