ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದ ಗೃಹ ಸಚಿವ ಜಿ.‌ಪರಮೇಶ್ವರ್

Hubli News: ಹುಬ್ಬಳ್ಳಿ: ನೂತನವಾದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಬೆಳಗಾವಿ ಉತ್ತರ ವಲಯದ ಆರಕ್ಷಕ ಮಹಾ ನಿರೀಕ್ಷಕರಾದ ವಿಕಾಸಕುಮಾರ ವಿಕಾಶ, ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್, ಹೆಚ್ಚುವರಿ ಪೊಲೀಸ ಅಧೀಕ್ಷಕರಾದ ನಾರಾಯಣ ಭರಮನಿ,ಇನ್ಸ್‌ಪೆಕ್ಟರ್ ಮುರುಗೇಶ ಚೆನ್ನಣ್ಣವರ್ ಸೇರಿದಂತೆ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.

About The Author