‘ಬೇರೆಯವರು ಏನು ವಿಶ್ಲೇಷಣೆ ಮಾಡುತ್ತಾರೆ, ಅದಕ್ಕೆಲ್ಲ ಉತ್ತರ ಕೊಡಲ್ಲ’

Political News: ಹುಬ್ಬಳ್ಳಿ: ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನು ವಿಶ್ಲೇಷಣೆ ಮಾಡತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನ ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರ ಹಾಗೇ ಮಾತನಾಡುತ್ತಾರೆ, ಹೀಗೆ ಮಾತನಾಡುತ್ತಾರೆ ಅಂದರೆ ನಾನು ಉತ್ತರ ಕೊಡುವುದಿಲ್ಲ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾನು ಹೇಳಿರೋ ಹೇಳಿಕೆ … Continue reading ‘ಬೇರೆಯವರು ಏನು ವಿಶ್ಲೇಷಣೆ ಮಾಡುತ್ತಾರೆ, ಅದಕ್ಕೆಲ್ಲ ಉತ್ತರ ಕೊಡಲ್ಲ’