ಹನಿಟ್ರಾಪ್ ಮಾಡ್ತಿದ್ದ ನಟ ಅರೆಸ್ಟ್: 14 ಲಕ್ಷಕ್ಕೂ ಹೆಚ್ಚು ಹಣ ವಂಚನೆ

ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ನಟನನ್ನು ಪೊಲೀಸರು ಅರೆಸ್ಟ್  ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿಯಾಗಿದ್ದಾನೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್ ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಉದಯೋನ್ಮುಖ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಉದ್ಯಮಿಗೆ ಇತ್ತೀಚೆಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ. ನಂತರ ಉದ್ಯಮಿಗೆ ಬೇಟಿಯಾಗಿದ್ದ ತಾವು ಕ್ರೈಂ ಪೊಲೀಸರು ಎಂದು ಹೇಳಿ … Continue reading ಹನಿಟ್ರಾಪ್ ಮಾಡ್ತಿದ್ದ ನಟ ಅರೆಸ್ಟ್: 14 ಲಕ್ಷಕ್ಕೂ ಹೆಚ್ಚು ಹಣ ವಂಚನೆ