ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಉಪನ್ಯಾಸಕರಿಗೆ ತರಾಟೆಗೆ ತೆಗೆದುಕೊಂಡ ಶಾಸಕ ಎಮ್ ಪಿ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ತಗಾದೆ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ ಹೀಗಾಗಿ, ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ ಬಂದು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಈ ವಿಷಯ ತಿಳಿದ ಕೂಡಲೇ ಕಾಲೇಜಿಗೆ ಧಾವಿಸಿದ ರೇಣುಕಾಚಾರ್ಯಯ, ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಕ್ಲಾಸ್ ತೆಗೆದುಕೊಂಡು ನಿಮ್ಮ … Continue reading ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಉಪನ್ಯಾಸಕರಿಗೆ ತರಾಟೆಗೆ ತೆಗೆದುಕೊಂಡ ಶಾಸಕ ಎಮ್ ಪಿ ರೇಣುಕಾಚಾರ್ಯ