ಸಂಸದೆ ಸುಮಲತಾ ಅಂಬರೀಶ್ ಗೆ ಗೌರವ ಡಾಕ್ಟರೇಟ್
Political News: ಸಂಸದೆ ಸುಮಲತಾ ಅಂಬರೀಷ್‌ಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ಈ ಬಗ್ಗೆ ಸುಮಲತಾ ಅಂಬರೀಷ್ ತಮ್ಮ ಪೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಸಮಾಜ ಸೇವೆ ಮತ್ತು ರಾಜಕೀಯ ಮತ್ತು ಚಲನಚಿತ್ರಗಳಲ್ಲಿ ಸೇವೆಗಾಗಿ USA, ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಹೈದರಾಬಾದ್‌ನಿಂದ ಗೌರವ ಡಾಕ್ಟರೇಟ್ ಪಡೆದಿರುವುದಕ್ಕೆ ಅತ್ಯಂತ ವಿನಮ್ರ ಮತ್ತು ಗೌರವ ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುವೆ. ಈ ಗೌರವ ನನ್ನ ಮುಂದಿನ ಹಾದಿಯಲ್ಲಿ ನನ್ನನ್ನು ಪ್ರೇರೇಪಿಸಲು ಇದು … Continue reading ಸಂಸದೆ ಸುಮಲತಾ ಅಂಬರೀಶ್ ಗೆ ಗೌರವ ಡಾಕ್ಟರೇಟ್
Copy and paste this URL into your WordPress site to embed
Copy and paste this code into your site to embed