ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಗೌರವ ಡಾಕ್ಟರೇಟ್

Bengaluru Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ, ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ದೊಡ್ಡ ಗೌಡರಿಗೆ ಪ್ರಶಸ್ತಿ ನೀಡಲಾಗಿದ್ದು, ಈ ಬಗ್ಗೆ ಗೌಡರು ಟ್ವೀಟ್ ಮಾಡಿ, ಹರ್ಷ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಗೌಡರು, ನನಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ತುಂಬಾ ಖುಷಿಯಾಗಿದೆ. ಬೆಂಗಳೂರು ವಿಶ್ವ ವಿದ್ಯಾನಿಲಯ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನ ಭಂಡಾರವಾಗಿದೆ. ಈ ವಿವಿ ಬಗ್ಗೆ ನನಗೆ ಅಪಾರ ಗೌರವವಿದೆ. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು … Continue reading ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಗೌರವ ಡಾಕ್ಟರೇಟ್