ಬಿಜೆಪಿಗೆ ಸೆಡ್ಡು ಹೊಡೆದ ಹೂಡಿ: ಪಕ್ಷೇತರವಾಗಿ ನಿಂತು ನಾಮಪತ್ರ ಸಲ್ಲಿಕೆ.

ಕೋಲಾರ : ತನಗೆ ಬಿಜೆಪಿ ಟಿಕೇಟ್ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯಲ್ಲಿದ್ದ ಹೂಡಿ ವಿಜಯ್ ಕುಮಾರ್‌ಗೆ ಟಿಕೇಟ್ ಕೈ ತಪ್ಪಿಹೋಗಿದೆ. ಈ ಹಿನ್ನೆಲೆಯಲ್ಲಿ ರೆಬೆಲ್ ಆಗಿರುವ ಹೂಡಿ, ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ತಮಗೆ ಟಿಕೇಟ್ ಸಿಗದ ಕಾರಣಕ್ಕೆ ಹೂಡಿ ವಿಜಯ್‌, ನಿನ್ನೆಯಷ್ಟೇ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇಂದು ಬಿಜೆಪಿ ವಿರುದ್ಧ ಸೆಡ್ಡು ಹೊಡೆದಿರುವ ವಿಜಯ್ ಕುಮಾರ್, ಪಕ್ಷೇತರರಾಗಿ ಚುನಾವಣೆಗೆ ನಿಲ್ಲುವ ನಿರ್ಧಾರ ಮಾಡಿದ್ದು, ಮಾಲೂರು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಸುದ್ದಿಗಾರರೊಂದಿಗೆ … Continue reading ಬಿಜೆಪಿಗೆ ಸೆಡ್ಡು ಹೊಡೆದ ಹೂಡಿ: ಪಕ್ಷೇತರವಾಗಿ ನಿಂತು ನಾಮಪತ್ರ ಸಲ್ಲಿಕೆ.