‘ಮಾಲೂರಿನಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸಬೇಕು ಅಷ್ಟೇ’

ಕೋಲಾರ : ಮಾಲೂರು ಕ್ಷೇತ್ರದಲ್ಲಿ‌ ಬಿಜೆಪಿ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಯಡಿಯೂರಪ್ಪ ಹೂಡಿ ವಿಜಯ್ ಕುಮಾರ್ ಹೆಸರನ್ನ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಹೂಡಿ ವಿಜಯ್ ಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಯಾರಿಗೆ ಟಿಕೆಟ್ ಘೋಷಣೆ ಮಾಡಬೇಕು ಎಂಬುದು ಪಕ್ಷ ತೀರ್ಮಾನ ಮಾಡುತ್ತೆ. ಯಾರು ಕೆಲಸ ಮಾಡುತ್ತಿದ್ದಾರೆ , ನಿಷ್ಠಾವಂತ ಕಾರ್ಯಕರ್ತರು ಯಾರು ಎಂದು ತೀರ್ಮಾನ ಮಾಡ್ತಾರೆ. ಮಾಲೂರಿನಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸಬೇಕು … Continue reading ‘ಮಾಲೂರಿನಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸಬೇಕು ಅಷ್ಟೇ’