‘ಕಾದು ನೋಡುತ್ತೇನೆ, ಟಿಕೆಟ್ ಸಿಗದಿದ್ದರೆ ನಮ್ಮ ಕಾರ್ಯಕರ್ತರ ತೀರ್ಮಾನಕ್ಕೆ ನಾನು ಬದ್ಧ’

ಕೋಲಾರ: ಮಾಲೂರಿನಲ್ಲಿ ಜಾತಿ ರಾಜಕೀಯ ಮಾಡುತ್ತಿದ್ದು ನಮ್ಮ ಜಾತಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ನಮ್ಮದು ಸಣ್ಣ ಜನಾಂಗ ಅಂತ ನೆಗ್ಲೆಟ್ ಮಾಡ್ತಿದ್ದಾರೆ. ರಾಜ್ಯದಲ್ಲಿ ನಮ್ಮ ಜನಾಂಗದ್ದು 40 ಲಕ್ಷ ಜನರಿದ್ದಾರೆ. ಆದ್ರೆ ಬಿಜೆಪಿಯಲ್ಲಿ ಇದುವರೆಗೂ ಒಬ್ಬರು ಶಾಸಕರು ಆಗಿಲ್ಲ, ನಿಗಮ ಮಂಡಳಿ ಸ್ಥಾನವನ್ನೂ ಕೊಟ್ಟಿಲ್ಲ. ನಮ್ಮ ಜನಾಂಗಕ್ಕೆ ಯಾವುದೇ ಸೌಲಭ್ಯಗಳನ್ನು ಕೊಟ್ಟಿಲ್ಲ. ಹಾಗಾಗಿ ಮಾಲೂರಿನಲ್ಲಿ ನಾನು ಶಾಸಕನಾಗಬೇಕೆಂದು ನಮ್ಮ ಜನಾಂಗದವರು ಇಚ್ಛೆ ಪಟ್ಟಿದ್ದಾರೆ. ಆದ್ರೆ ಇಲ್ಲಿ ಜಾತಿ ವಿಚಾರದಲ್ಲಿ ಗೊಂದಲಗಳನ್ನು ಸೃಷ್ಟಿಮಾಡುತ್ತಿದ್ದಾರೆ ಎಂದು ಬಿಜೆಪಿ ಟಿಕೆಟ್ … Continue reading ‘ಕಾದು ನೋಡುತ್ತೇನೆ, ಟಿಕೆಟ್ ಸಿಗದಿದ್ದರೆ ನಮ್ಮ ಕಾರ್ಯಕರ್ತರ ತೀರ್ಮಾನಕ್ಕೆ ನಾನು ಬದ್ಧ’