‘ನನಗೆ ಬಿಜೆಪಿಯಲ್ಲಿ ನಿಜಕ್ಕೂ ಮೋಸವಾಗಿದೆ, ಈ ರೀತಿ ಅವಮಾನ ಮಾಡುತ್ತಾರೆ ಎಂದುಕೊಂಡಿರಲಿಲ್ಲ’

ಕೋಲಾರ: ಬಿಜೆಪಿಯಿಂದ ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಬಂಡಾಯ ಎದ್ದಿರುವ ಹೂಡಿ ವಿಜಯ್ ಕುಮಾರ್ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದು ಮಾಲೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಮಾಲೂರಿನ ವೈಟ್ ಗಾರ್ಡನ್ ನಲ್ಲಿರುವ ಹೂಡಿ ವಿಜಯ್ ಕುಮಾರ್ ಅವರ ನಿವಾಸದಿಂದ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ಮಾಲಕ ಮೆರವಣಿಗೆ  ಆರಂಭಿಸಿ, ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿದರು. ಬಳಿಕ ಮಾರೆಮ್ಮನ ದೇವಸ್ಥಾನದಲ್ಲಿ ಹೂಡಿ ವಿಜಯ್ ಕುಮಾರ್ ದಂಪತಿ ಪೂಜೆ ಸಲ್ಲಿಸಿದರು. ಬಳಿಕ … Continue reading ‘ನನಗೆ ಬಿಜೆಪಿಯಲ್ಲಿ ನಿಜಕ್ಕೂ ಮೋಸವಾಗಿದೆ, ಈ ರೀತಿ ಅವಮಾನ ಮಾಡುತ್ತಾರೆ ಎಂದುಕೊಂಡಿರಲಿಲ್ಲ’