ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧ, ಸಿಗರೇಟ್‌ ನಿಷೇಧ ವಯೋಮಿತಿ ಹೆಚ್ಚಳ: ಸಚಿವ ಗುಂಡೂರಾವ್

Political News: ವಿಧಾನಸಭೆಯಲ್ಲಿಂದು, ಹುಕ್ಕಾಬಾರ್ ನಿಷೇಧ ಮತ್ತು ಸಿಗರೇಟ್ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಯಿತು. ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧಿಸಲಾಗಿದ್ದು, ಅನಧಿಕೃತವಾಗಿ ಹುಕ್ಕಾಬಾರ್ ನಡೆಸಿದರೆ, 1 ಲಕ್ಷದವರೆಗೂ ದಂಡ ವಿಧಿಸಲಾಗುವುದು ಎಂದು ಗುಂಡೂರಾವ್ ತಿಳಿಸಿದ್ದಾರೆ. ಅಲ್ಲದೇ 21 ವರ್ಷ ದಾಟಿದವರಿಗೆ ಮಾತ್ರ ಸಿಗರೇಟ್ ಮಾರಾಟ ಮಾಡಬಹುದು. ಅದಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲವೆಂದು ನಿಯಮ ಜಾರಿಗೆ ತರಲಾಯಿತು. ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಹಾಗೂ ಸಿಗರೇಟ್‌ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ಮಹತ್ವದ … Continue reading ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧ, ಸಿಗರೇಟ್‌ ನಿಷೇಧ ವಯೋಮಿತಿ ಹೆಚ್ಚಳ: ಸಚಿವ ಗುಂಡೂರಾವ್