Holenarasipura:ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಹಾಸನ: ಜಿಲ್ಲೆಯ ಹೊಳೆನರಸೀಪುರದ ಠಾಣಾ ವ್ಯಾಪ್ತಿಯಲ್ಲಿ  ಇಂದು ಇಡಿ ಗ್ರಾಮವೇ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಪತ್ನಿಯ ಶೀಲವನ್ನು ಶಂಕಿಸಿದ ಪತಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಚಂದ್ರಮೌಳಿ ಎನ್ನುವ ಪತಿ  ಹೆಂಡತಿ ಅಂಬಿಕಾಳ ಶೀಲದ ಮೇಲೆ ಅನುಮಾನ ಪಟ್ಟು ಅವಳನ್ನು ಮನೆಗೆ ಕರೆಸಿಕೊಂಡು ಅಲ್ಲಿಂದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಇನ್ನು ಈ ಅಂಬಿಕಾ ಹಾಸನ ಜಿಲ್ಲೆಯ ಆಲಗೌಡನಹಳ್ಳಿಯವಳು.  ಪತ್ನಿ ಅಂಬಿಕಾ ಹಾಸನದ ಜಾಕಿ ಫ್ಯಾಕ್ಟರಿಯಲ್ಲಿ ಕೆಲಸ … Continue reading Holenarasipura:ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ