‘400-500 ಕೋಟಿ ಖರ್ಚು ಮಾಡಿ ಸುವರ್ಣ ಸೌಧವನ್ನ ಭೂತ ಬಂಗಲೆ ಮಾಡುವುದು ಸರಿಯಲ್ಲ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉಪ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿದ್ದು, ಈಗಾಗಲೇ ರಾಜ್ಯದಲ್ಲಿ ಅನಾವೃಷ್ಟಿ ಬಂದಿದೆ. ಇಂತಹ ಸಮಯದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ರಾಜ್ಯದ ಅಭಿವೃದ್ಧಿ ಬಗ್ಗೆ ಪ್ರಯತ್ನ ಮಾಡಬೇಕು. ಸಂದಿಗ್ಧ ಪರಿಸ್ಥಿತಿಯಲ್ಲಿ ಜನರ ಹಿತಾಸಕ್ತಿ ಬಗ್ಗೆ ಗಮನಹರಿಸಬೇಕು. ಇವತ್ತಿನ ದಿನಮಾನಗಳಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತನಾಡಬೇಕೆಂದು ನನಗೆ ಅನಿಸ್ತಾ ಇದೆ. ಕಮಿಂಟ್‌ಮೆಂಟ್ ಅನ್ನೋದು ಯಾರ ಬಳಿಯೂ ಇಲ್ಲ. ನಾವು ಯಾರನ್ನ ಪ್ರತಿನಿಧಿಸುತ್ತೇವೆ ಎನ್ನುದನ್ನೋ ನೆನಪು ಮಾಡಿಕೊಳ್ಳಬೇಕು. ಇವರನ್ನ ಅವರು ಬಯ್ಯೋದು, ಅವರನ್ನ ಇವರ … Continue reading ‘400-500 ಕೋಟಿ ಖರ್ಚು ಮಾಡಿ ಸುವರ್ಣ ಸೌಧವನ್ನ ಭೂತ ಬಂಗಲೆ ಮಾಡುವುದು ಸರಿಯಲ್ಲ’