- Advertisement -
ಬೆಂಗಳೂರು : ಈಗಾಗಲೇ 15ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ಈ ನಡುವೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಶರತ್ ಬಚ್ಚೇಗೌಡ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಗೆ ಸಂಕಷ್ಟ ಎದುರಾಗಿದೆ. ಒಟ್ಟಿನಲ್ಲಿ ಹೊಸಕೋಟೆ ಚುನಾವಣೆ ಜನರಲ್ಲಿ ಭಾರಿ ಕೂತುಹಲಕ್ಕೆ ಮೂಡಿಸಿದೆ.
- Advertisement -