ಹೊಸಪೇಟೆಯಲ್ಲಿ ಅನಧಿಕೃತವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ 7 ಜನರ ಬಂಧನ
ವಿಜಯನಗರ: ದೆಹಲಿಯ ಧ್ರುವ ಸರ್ವೆ ಸಂಸ್ಥೆಗೆ ಸೇರಿದ 7 ಜನ ಸಿಬ್ಬಂದಿಗಳು ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಅನಧಿಕೃತವಾಗಿವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದರು ಎಂದು ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು 7 ಜನರನ್ನು ವಶಕ್ಕೆ ಪಡೆದಿದ್ದಾರೆ. ಅನುಮಾನಗೊಂಡ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸಿಬ್ಬಂದಿಗಳನ್ನು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ರಾಜ್ಯದ 12 ವಿಧಾನಸಭಾ ಕ್ಷೇತ್ರಗಳಲ್ಲಿ ಈ ತಂಡ ಸಮೀಕ್ಷೆ ನಡೆಸಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ನಾವು ಗುಪ್ತಚರ ಸಂಸ್ಥೆಯಿಂದ … Continue reading ಹೊಸಪೇಟೆಯಲ್ಲಿ ಅನಧಿಕೃತವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ 7 ಜನರ ಬಂಧನ
Copy and paste this URL into your WordPress site to embed
Copy and paste this code into your site to embed