Hospital: ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರ ಪರದಾಟ..!

ಬಸವಕಲ್ಯಾಣ: ಬೀದರ್ ಜಿಲ್ಲೆಯ ಬಸವಕಲ್ಯಾಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ನಿರ್ಲಕ್ಷ್ಯತನ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ಹೆರಿಗೆ ನಂತರ ತಾಯಿ ಮತ್ತು ಮಕ್ಕಳ ಆರೈಕೆಗೆ ಇರುವ ಸ್ಕ್ಯಾನಿಂಗ್ ಕೋಣೆ ಇದ್ದರೂ ತೆರೆಯದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಹಾಗಾಗಿ ಸ್ಕ್ಯಾನಿಂಗ್ ಗಾಗಿ ಜನ ಪರದಾಡುತ್ತಿದ್ದಾರೆ. ಒಂದು ವಾರದ ಕಾಲ ಸ್ಕ್ಯಾನಿಂಗ್ ಮಾಡುವುದಕ್ಕೆ ಆಗುವುದಿಲ್ಲ ಎಂದು ಸೂಚನಾ ಫಲಕ ಅಂಟಿಸಲಾಗಿದ್ದು ಸ್ಕ್ಯಾನಿಂಗ್ ಗೆ ಎಲ್ಲಿ ಹೋಗಬೇಕು ಎನ್ನುವ ಪ್ರಶ್ನೆ ಎದುರಾಗಿದೆ. ಯಾವ ಕಾರಣಕ್ಕಾಗಿ ಒಂದು ವಾರಗಳ ಕಾಲ ರಜೆ ಘೋಷಿಸಿಸಿದ್ಧಾರೆ … Continue reading Hospital: ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರ ಪರದಾಟ..!