Hospital : ಉಡುಪಿ : ಜಿಲ್ಲಾಸ್ಪತ್ರೆಯ ಅವ್ಯವಸ್ಥೆ , ರೋಗಿಗಳ ಕೂಗು ಹೇಳೋರಿಲ್ಲ ಕೇಳೋರಿಲ್ಲ

Udupi News : ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಪದೇ ಪದೇ  ಗೋಚರವಾಗುತ್ತಲಿವೆಯಾದರೂ ಅಧಿಕಾರಿಗಳು ಇನ್ನೂ ಮೌನವಾಗಿದ್ದಾರೆ. ಉಡುಪಿಯ ಅಜ್ಜರಕಾಡು ಎಂಬಲ್ಲಿರುವ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆ ಯಥಾ ಸ್ಥಿತಿಯಲ್ಲಿ ಮುಂದುವರಿದಿದೆ. ಹತ್ತು ಡಯಾಲಿಸಿಸ್ ಯಂತ್ರಗಳ ಪೈಕಿ ಆರೇಳು ಯಂತ್ರಗಳು ಕೆಟ್ಟು ನಿಂತಿವೆ. ಹೀಗಾಗಿ ಡಯಾಲಿಸಿಸ್ ಗಾಗಿ ಬರುವ ರೋಗಿಗಳ ಕೂಗು ಅರಣ್ಯರೋದನವಾಗುತ್ತಿದೆ. ಮೂರು ತಿಂಗಳ ಹಿಂದೆ ಈ ಕೇಂದ್ರದ ಅವ್ಯವಸ್ಥೆ ವಿರುದ್ಧ ರೋಗಿಗಳು ಮತ್ತವರ ಸಂಬಂಧಿಕರು ಪ್ರತಿಭಟಿಸಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಮೂರು ತಿಂಗಳ ನಂತರವೂ … Continue reading Hospital : ಉಡುಪಿ : ಜಿಲ್ಲಾಸ್ಪತ್ರೆಯ ಅವ್ಯವಸ್ಥೆ , ರೋಗಿಗಳ ಕೂಗು ಹೇಳೋರಿಲ್ಲ ಕೇಳೋರಿಲ್ಲ