- Advertisement -
ಕರೊನಾದಂತ ಸಂಕಷ್ಟದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ಸಿಗೋದೇ ಕಷ್ಟ ಎಂಬಂತಾಗಿದೆ. ಆದರೆ ಮಾಲೂರು ತಾಲೂಕಿನ ಜನತೆಗೆ ಈ ಕಷ್ಟ ಬರಬಾರದೆಂದು ಚಿಕ್ಕತಿರುಪತಿ ಬಳಿ ಮದರ್ ತೆರೆಸಾ ಆಸ್ಪತ್ರೆ ನೂತನವಾಗಿ ಕಾರ್ಯಾರಂಭ ಮಾಡಿದೆ.

ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜು ಹಾಗೂ ಕೋಲಾರ ಉಸ್ತುವಾರಿ ಸಚಿವ ಹೆಚ್. ನಾಗೇಶ್ ನೂತನ ಆಸ್ಪತ್ರೆಯನ್ನ ಲೋಕಾರ್ಪಣೆಗೊಳಿಸಿದ್ರು. ಆಸ್ಪತ್ರೆ ಉದ್ಘಾಟನೆ ಬಳಿಕ ಮಾತನಾಡಿದ ಸಚಿವ ನಾಗೇಶ್, ಕೋವಿಡ್ ಸಂದರ್ಭದಲ್ಲಿ ಈ ಆಸ್ಪತ್ರೆ ಆರಂಭವಾಗಿರೋದ್ರಿಂದ ಜನತೆಗೆ ಇನ್ನಷ್ಟು ಅನುಕೂಲವಾಗಲಿದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ರು.
ಇನ್ನು ಕಾರ್ಯಕ್ರಮದಲ್ಲಿ ಹೂಡಿ ವಿಜಯ್ ಕುಮಾರ್, ಸತೀಶ್ ಆರಾದ್ಯ, ಪುನೀತ್ ( ಚೇರ್ ಮ್ಯಾನ್ ) ಆರ್ .ಪ್ರಭಾಕರ್, ಹೊಸಕೋಟೆ ಜಯರಾಜ್, ಕೃಷ್ಣಾರೆಡ್ಡಿ, ಶ್ರೀದರ್, ಗಣೇಶ್ ಸೇರಿದಂತೆ ಹಲವರು ಭಾಗಿಯಾದ್ರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -