Saturday, May 25, 2024

Latest Posts

Hospital : ಶಿರ್ವ : ಸಮುದಾಯ ಆರೋಗ್ಯ ಕೇಂದ್ರದ ರಾತ್ರಿ ತುರ್ತು ಚಿಕಿತ್ಸೆ ಪಾಳಿಗೆ ಚಾಲನೆ ನೀಡಿದ ಶಾಸಕರು

- Advertisement -

Karkala News : ಶಿರ್ವ ಸಮುದಾಯ ಆರೋಗ್ಯ ಕೇಂದ್ರ ದಿನದ 24 ಗಂಟೆಗಳ ಸೇವೆ ನೀಡುತ್ತಿದ್ದು, ರಾತ್ರಿ ತುರ್ತು ಚಿಕಿತ್ಸೆ ಪಾಳಿ ಅಗಸ್ಟ್ ತಿಂಗಳಿಂದ ವೈದ್ಯರ ಸೇವೆಯನ್ನು ಪ್ರಾರಂಭಿಸಲಾಗಿದ್ದು, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಜಂಟಿಯಾಗಿ ಸೋಮವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಕಟ್ಟಡಕ್ಕೆ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಇನ್ವರ್ಟರ್ ವ್ಯವಸ್ಥೆ ನೀಡಿದ್ದು, ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿರವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕುತ್ಯಾರು ಗ್ರಾ.ಪಂ.ಅಧ್ಯಕ್ಷೆ ಲತಾ ಆಚಾರ್ಯ, ಬೆಳ್ಳೆ ಗ್ರಾಮ ಪಂ.ಅಧ್ಯಕ್ಷ ಸುಧಾಕರ ಪೂಜಾರಿ, ಆರೋಗ್ಯ ರಕ್ಷಾ ಕಮಿಟಿಯ ಗಿರಿಧರ ಎಸ್.ಪ್ರಭು, ಶ್ರೀನಿವಾಸ ಶೆಣೈ, ಶಶಿಪ್ರಭಾ ಶೆಟ್ಟಿ, ರಾಜೇಂದ್ರ ಶೆಟ್ಟಿ ಬೆಳ್ಳೆ, ಹಾಗೂ ಶಿರ್ವ ಗ್ರಾ.ಪಂ.ಸದಸ್ಯ ಪ್ರವೀಣ್ ಸಾಲಿಯಾನ್, ,ಕೆ.ಎಂ.ಸಿ.ವೈದ್ಯರಾದ ಡಾ.ರಕ್ಷಿತಾ ಶೆಣೈ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಆಸ್ಪತ್ರೆಯ ಸಿಬ್ಬಂಧಿವರ್ಗ,ಗ್ರಾಮಸ್ಥರು ಉಪಸ್ಥಿತರಿದ್ದರು.

Independence Day : ಕಾರ್ಕಳ : ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Lakshmi Hebbalkar : ಉಡುಪಿ : ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್

Lakshmi Hebbalkar : ನಡೆದು ಬಂದ ಹಾದಿಯನ್ನು ಮೆಲುಕು ಹಾಕಿ ಮುಂದೆ ನಡೆಯಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

- Advertisement -

Latest Posts

Don't Miss