Hospital : ಶಿರ್ವ : ಸಮುದಾಯ ಆರೋಗ್ಯ ಕೇಂದ್ರದ ರಾತ್ರಿ ತುರ್ತು ಚಿಕಿತ್ಸೆ ಪಾಳಿಗೆ ಚಾಲನೆ ನೀಡಿದ ಶಾಸಕರು

Karkala News : ಶಿರ್ವ ಸಮುದಾಯ ಆರೋಗ್ಯ ಕೇಂದ್ರ ದಿನದ 24 ಗಂಟೆಗಳ ಸೇವೆ ನೀಡುತ್ತಿದ್ದು, ರಾತ್ರಿ ತುರ್ತು ಚಿಕಿತ್ಸೆ ಪಾಳಿ ಅಗಸ್ಟ್ ತಿಂಗಳಿಂದ ವೈದ್ಯರ ಸೇವೆಯನ್ನು ಪ್ರಾರಂಭಿಸಲಾಗಿದ್ದು, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಜಂಟಿಯಾಗಿ ಸೋಮವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಟ್ಟಡಕ್ಕೆ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಇನ್ವರ್ಟರ್ ವ್ಯವಸ್ಥೆ ನೀಡಿದ್ದು, ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿರವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ … Continue reading Hospital : ಶಿರ್ವ : ಸಮುದಾಯ ಆರೋಗ್ಯ ಕೇಂದ್ರದ ರಾತ್ರಿ ತುರ್ತು ಚಿಕಿತ್ಸೆ ಪಾಳಿಗೆ ಚಾಲನೆ ನೀಡಿದ ಶಾಸಕರು